
ಕೋಲಂಬೊ (ಶ್ರೀಲಂಕಾ) – ಶ್ರೀಲಂಕಾದ ನೌಕಾದಳವು ೬ ಭಾರತೀಯ ಮೀನುಗಾರರನ್ನು ಬಂಧಿಸಿದೆ. ಅವರ ೨ ನೌಕೆಗಳನ್ನು ಕೂಡ ವಶಪಡಿಸಿಕೊಂಡಿದ್ದಾರೆ. ಈ ಮೀನುಗಾರರು ಶ್ರೀಲಂಕಾದ ಸಮುದ್ರ ಗಡಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದರು, ಎಂದು ಶ್ರೀಲಂಕಾದ ನೌಕಾದಳ ಆರೋಪಿಸಿದೆ. ಕಳೆದ ವಾರದಲ್ಲಿ ೧೮ ಮೀನುಗಾರರನ್ನು ಬಂಧಿಸಿತ್ತು.
ಸಂಪಾದಕೀಯ ನಿಲುವುಕಳೆದ ಅನೇಕ ವರ್ಷಗಳಿಂದ ಶ್ರೀಲಂಕಾ ಭಾರತೀಯ ಮೀನುಗಾರರ ಮೇಲೆ ಕ್ರಮ ಕೈಗೊಳ್ಳುತ್ತಿದೆ. ಪಾಕಿಸ್ತಾನ ಕೂಡ ಅರಬ್ಬಿ ಸಮುದ್ರದಲ್ಲಿ ಈ ರೀತಿ ಕ್ರಮ ಕೈಗೊಳ್ಳುತ್ತದೆ. ಈ ಸಂದರ್ಭದಲ್ಲಿ ಭಾರತೀಯ ಮೀನುಗಾರರಿಗೆ ಭಾರತದ ಸಮುದ್ರ ಗಡಿ ಗಮನಕ್ಕೆ ಬರುವುದಕ್ಕಾಗಿ ಪ್ರಯತ್ನ ಮಾಡಬೇಕು ! |
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!
ಇರಾನ್ ಯುದ್ಧದಲ್ಲಿ ರಷ್ಯಾ ಮತ್ತು ಚೀನಾ ಭಾಗಿಯಾದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ! – ಟ್ರಂಪ್ ಎಚ್ಚರಿಕೆ
‘ಅರಾಮ್ ಕೊ’ ಎಂಬ ವಿಶ್ವದ ಅತಿ ದೊಡ್ಡ ತೈಲ ಸಂಸ್ಥೆಯ ಮೇಲೆ ದಾಳಿ
ಬಾಂಗ್ಲಾದೇಶದಲ್ಲಿ ಶರಣಾಗುವಾಗ ನಾಚಿಕೆಯಾಗಲಿಲ್ಲವೇ? – Maulana Fazlur Rahman
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ