
ಇಂಪಾಲ (ಮಣಿಪುರ) – ಚಂದೆಲ ಜಿಲ್ಲೆಯಲ್ಲಿನ ಸಾಜಿಕ ಟೆಂಪಕ್ ಇಲ್ಲಿ ಅಸ್ಸಾಂ ರೈಫಲ್ಸ್ ನ ಓರ್ವ ಸೈನಿಕನು ತನ್ನ ೬ ಸಹಕಾರಿಗಳ ಮೇಲೆ ಗುಂಡು ಹಾರಿಸಿದನು ಮತ್ತು ನಂತರ ತಾನೂ ತನ್ನ ಮೇಲೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡನು. ಈ ಎಲ್ಲಾ ಸೈನಿಕರು ಮ್ಯಾನ್ಮಾರ್ ಗಡಿಯಲ್ಲಿ ನೇಮಕಗೊಂಡಿದ್ದರು. ಈ ಎಲ್ಲಾ ಗಾಯಗೊಂಡಿರುವ ಸೈನಿಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಅವರ ಆರೋಗ್ಯ ಸ್ಥಿರವಾಗಿ ಇದೆ, ಎಂದು ಹೇಳಿದರು. ಈ ಘಟನೆ ಯಾವ ಕಾರಣದಿಂದ ನಡೆದಿದೆ ಇದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ಅಸ್ಸಾಂ ರೈಫಲ್ಲಿನ ಪೊಲೀಸ ಅಧಿಕಾರಿಯು, ಈ ಎಲ್ಲಾ ಸೈನಿಕರು ಮಣಿಪುರದ ಹೊರಗಿನವರಾಗಿದ್ದಾರೆ. ಈ ಘಟನೆಯ ಜೊತೆಗೆ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಯಾವುದೇ ಸಂಬಂಧವಿಲ್ಲ, ಎಂದು ಹೇಳಿದ್ದಾರೆ.
(ಸೌಜನ್ಯ – Hindustan Times)
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein