ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರ ಭವಿಷ್ಯವಾಣಿ!-

ಗದಗ (ಕರ್ನಾಟಕ) – ರಾಜಕೀಯ ಬದಲಾವಣೆ, ಹಾಗೆಯೇ ಸಾಮಾಜಿಕ ಘಟನೆಗಳ ವಿಷಯದಲ್ಲಿ ಭವಿಷ್ಯವನ್ನು ನುಡಿಯುವಾಗ, ದೇಶದ ಗಮನಸೆಳೆಯುವ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು, ‘ಈ ವರ್ಷ ಒಬ್ಬ ಪ್ರಮುಖ ಸಂತ ಹಾಗೂ ಇಬ್ಬರು ಪ್ರಧಾನಮಂತ್ರಿಗಳು ಮರಣ ಹೊಂದಲಿದ್ದಾರೆ’ ಎಂದು ಭವಿಷ್ಯವಾಣಿ ನುಡಿದಿದ್ದಾರೆ. ಇಲ್ಲಿ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು. ಯಾವ ದೇಶದ ಪ್ರಧಾನಮಂತ್ರಿಗಳು ಸಾಯುತ್ತಾರೆ ಎಂಬುದನ್ನು ಅವರು ಸ್ಪಷ್ಟಪಡಿಸಿಲ್ಲ. ಸ್ವಾಮೀಜಿಯವರು ಮಾತನಾಡಿ, ದೇವರಿಗೆ ಶರಣಾಗಬೇಕು, ಇಂತಹ ಘಟನೆ ನಡೆಯುವುದು (ಶ್ರೀರಾಮಮಂದಿರದ ಉದ್ಘಾಟನೆಯಾಗುವುದು) ಶುಭ ಸಂಕೇತವಾಗಿದೆ ಎಂದು ಹೇಳಿದರು.
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ