
ಕಡಬ – ಇಲ್ಲಿ ಅಕ್ರಮವಾಗಿ ನಡೆಯುವ ಕಸಾಯಿ ಖಾನೆಯ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಹಾಗೂ ಅಲ್ಲಿಂದ ಗೋಮಾಂಸ, ವಾಹನ ಮತ್ತು ಇತರ ವಸ್ತುಗಳು ವಶಪಡಿಸಿಕೊಂಡಿದ್ದಾರೆ. ಝುಕಾರಿಯ, ಶೀಯಾಬ್ ಮತ್ತು ಮುನವ್ವರ್ ಹುಸೇನ್ ಎಂದು ಬಂಧಿತರ ಹೆಸರುಗಳಾಗಿವೆ. ಹಾಗೂ ಯಾಹ್ಯಾ ಮತ್ತು ಸುಲೇಮಾನ್ ಇವರಿಬ್ಬರೂ ಪರಾರಿ ಆಗಿದ್ದಾರೆ .
ಸಂಪಾದಕೀಯ ನಿಲುವುಇಂತಹವರಿಗೆ ಕಠಿಣ ಶಿಕ್ಷೆ ವಿಧಿಸಿದರೆ ಆಗ ಇತರರನ್ನು ಹದ್ದುಬಸ್ತಿನಲ್ಲಿ ಇಡಬಹುದು ! |
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ