ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಮತಾಂಧನಿಗೆ ವಶಕ್ಕೆ ನೀಡುವಂತೆ ಹಿಂದೂಗಳ ಆಗ್ರಹ !

ಪುತ್ತೂರು – ಇಲ್ಲಿ ಶಾಕಿರ್ ಪುತ್ತೂರು ಇವನು ಓರ್ವ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ನಂತರ ಪೊಲೀಸರು ಅವನನ್ನು ಬಂಧಿಸಿದ್ದರು. ಕಿರುಕುಳ ನೀಡಿದ ಘಟನೆಯಿಂದ ಆಕ್ರೋಶಗೊಂಡ ಹಿಂದುಗಳು ಪೊಲೀಸ್ ಠಾಣೆಗೆ ನುಗ್ಗಿ ಅವನಿಗೆ ತಮ್ಮ ವಶಕ್ಕೆ ನೀಡುವಂತೆ ಒತ್ತಾಯಿಸಿದರು.
ಅಪ್ರಾಪ್ತೆಗೆ ಕಿರುಕುಳ; ಅನ್ಯಕೋಮಿನ ಯುವಕ ಅರೆಸ್ಟ್ – ಹಿಂದೂ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ https://t.co/2w8SNJpRqD#Harrasment #Puttur #Youth #Mangaluru #DakshinaKannada
— PublicTV (@publictvnews) January 28, 2024
ಸಂಪಾದಕರ ನಿಲುವು* ಇಂತಹ ಕಾಮುಕರಿಗೆ ಷರಿಯಾ ಕಾನೂನಿನ ಪ್ರಕಾರ ಕೈಕಾಲು ಮುರಿಯುವ ಶಿಕ್ಷೆ ವಿಧಿಸಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯಪಡಬೇಡಿ ! |
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ