
ಭೋಪಾಲ (ಮಧ್ಯಪ್ರದೇಶ) – ಹಬೀಬ ನಜರ ಹೆಸರಿನ 103 ವರ್ಷದ ಸ್ವಾತಂತ್ರ್ಯ ಹೋರಾಟಗಾರ 49 ವರ್ಷದ ಫಿರೋಜ ಹೆಸರಿನ ಓರ್ವ ಮಹಿಳೆಯನ್ನು ಮದುವೆಯಾಗಿರುವುದು ಬಹಿರಂಗವಾಗಿದೆ. ಈ ಸಂದರ್ಭದಲ್ಲಿ ಅವರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಅವರ ವಿವಾಹ ಕಳೆದ ವರ್ಷವಾಗಿದ್ದು, ಇಬ್ಬರಿಗೂ ಒಂಟಿತನ ಕಾಡಿದ್ದರಿಂದ ಅವರು ಮದುವೆಯಾದರು. ಹಬೀಬ ಇವರು ಈ ಮೊದಲು ಮೂರು ಬಾರಿ ವಿವಾಹವಾಗಿದ್ದು, ಅವರ ಕೊನೆಯ ಪತ್ನಿಯ ನಿಧನವಾಗಿದೆ. ಹಾಗೆಯೇ ಫಿರೋಜ ಈ ಮಹಿಳೆಯ ಪತಿ ನಿಧನರಾಗಿದ್ದಾರೆ. ಆದುದರಿಂದ ಇವರಿಬ್ಬರು ವಿವಾಹವಾಗಿದ್ದು, ಈ ವಿಷಯದಲ್ಲಿ ಎಲ್ಲೆಡೆ ಆಶ್ಚರ್ಯವನ್ನು ವ್ಯಕ್ತಪಡಿಸಲಾಗುತ್ತಿದೆ.
(ಸೌಜನ್ಯ – INDIA TODAY)
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ