
ಬೆಂಗಳೂರು – ರಾಜ್ಯದ ಚಿಕ್ಕಬಳ್ಳಾಪುರದ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಟೀಕೆಗೆ ಗುರಿಯಾದ ನಂತರ ಶಿಕ್ಷಣ ಇಲಾಖೆಯು ಶಾಲೆಯ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ. ರಾಜ್ಯದಲ್ಲಿ ಕಳೆದ 2 ತಿಂಗಳಲ್ಲಿ ವಿದ್ಯಾರ್ಥಿನಿಯರನ್ನು ಶೌಚಾಲಯ ಸ್ವಚ್ಛಗೊಳಿಸುವಂತೆ ಮಾಡಿರುವ ನಾಲ್ಕನೇ ಘಟನೆ ಇದಾಗಿದೆ. ಈ ಹಿಂದೆ ಡಿಸೆಂಬರ್ 2023 ರಲ್ಲಿ ಬೆಂಗಳೂರು, ಕೋಲಾರ ಮತ್ತು ಶಿವಮೊಗ್ಗದಲ್ಲಿ 3 ಪ್ರಕರಣಗಳು ದಾಖಲಾಗಿದ್ದವು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರು ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ