
ರಾಯಚೂರು – ರಾಯಚೂರಿನ ಸಿರವಾರ ಪಟ್ಟಣದಲ್ಲಿ ಟಿಪ್ಪು ಸುಲ್ತಾನನ ಪ್ರತಿಮೆಗೆ ಜನವರಿ ೩೧ ರಂದು ಅಪರಿಚಿತರು ಚಪ್ಪಲಿಹಾರ ಹಾಕಿದನಂತರ ಹಿಂಸಾಚಾರ ನಡೆದಿದೆ. ಜನರು ಹೆದ್ದಾರಿ ತಡೆದು ರಸ್ತೆಯ ಮೇಲೆ ಟೈರಗಳನ್ನು ಸುಟ್ಟರು. ಹಾಗೆಯೇ ಧ್ವಂಸ ಮಾಡಿದರು. ಈ ಸಂದರ್ಭದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೋಲೀಸರು ಲಾಠಿಪ್ರಹಾರ ಮಾಡಿದರು. ಜನರು ಟಿಪ್ಪು ಸುಲ್ತಾನನ ಪ್ರತಿಮೆಗೆ ಚಪ್ಪಲಿಹಾರ ಹಾಕಿದವನನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !