
ತಿರುವನಂತಪುರಂ (ಕೇರಳ) – 2021ರ ಡಿಸೆಂಬರ್‌ನಲ್ಲಿ ಅಪ್ರಾಪ್ತ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಆಕೆಯ 62 ವರ್ಷದ ಅಜ್ಜ ವೆಟ್ರೊಮಲ್ಲ ಅಬ್ದುಲ್‌ಗೆ ನಾದಪುರಂ ವಿಶೇಷ ತ್ವರಿತ ನ್ಯಾಯಾಲಯ ಒಟ್ಟು 111 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆತನ ಸೆರೆವಾಸದ ಅವಧಿಯು ವಿವಿಧ ಅಪರಾಧಗಳ ಅಡಿಯಲ್ಲಿ ಬದಲಾಗುತ್ತದೆ; ಆದರೆ ಜೈಲು ಶಿಕ್ಷೆಯನ್ನು ಒಟ್ಟಿಗೆ ಅನುಭವಿಸುವುದರಿಂದ ಅವರು 30 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಅಬ್ದುಲ್ ಗೆ 2 ಲಕ್ಷ 10 ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ 4ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಕ್ರಿಸ್‌ಮಸ್ ರಜೆಯಲ್ಲಿ ಅಜ್ಜ ಅಬ್ದುಲ್ ಅವರನ್ನು ಭೇಟಿ ಮಾಡಲು ಬಂದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರವೆಸಗಿದ್ದಾನೆ. ನಡೆದ ಘಟನೆಯನ್ನು ಯಾರಿಗೂ ಹೇಳಬಾರದು ಎಂದು ಅಬ್ದುಲ್ ಬೆದರಿಕೆ ಹಾಕಿದ್ದ. ಬಾಲಕಿ ತನ್ನ ಶಾಲಾ ಸ್ನೇಹಿತೆಗೆ ತಿಳಿಸಿದ್ದರಿಂದ ಘಟನೆ ಬೆಳಕಿಗೆ ಬಂದಿದೆ.
ಮಲ್ಲಾಪುರಂನಲ್ಲಿ ತನ್ನ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ್ದಕ್ಕಾಗಿ ಮುಸಲ್ಮಾನನಿಗೆ 150 ವರ್ಷಗಳ ಜೈಲು ಶಿಕ್ಷೆ !
ಕೆಲವು ದಿನಗಳ ಹಿಂದೆ, ಕೇರಳದ ಮಲ್ಲಪುರಂ ಪ್ರದೇಶದ 42 ವರ್ಷದ ಮುಸ್ಲಿಂ ವ್ಯಕ್ತಿಗೆ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ್ದಕ್ಕಾಗಿ 150 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿತ್ತು. 2022ರಲ್ಲಿ ಈ ಅಪರಾಧ ನಡೆದಿದೆ. ತನ್ನ 3 ಹೆಂಡತಿಯರಲ್ಲಿ ಒಬ್ಬರಿಗೆ ಜನಿಸಿದ ಕಿರಿಯ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಸಂಪಾದಕೀಯ ನಿಲುವು‘ಇಂತಹ ಕಾಮುಕರನ್ನು ಷರಿಯಾ ಕಾನೂನಿನ ಪ್ರಕಾರ ನಡುರಸ್ತೆಯಲ್ಲಿ ಕಟ್ಟಿ ಕಲ್ಲಿನಿಂದ ಹೊಡೆದು ಸಾಯಿಸಬೇಕು ಎಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯಪಡಬೇಡಿ ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ