
(ಇಲ್ಲಿ ಪ್ರಸಿದ್ಧಗೊಳಿಸಿದ ಚಿತ್ರವನ್ನು ಯಾರ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡುವುದಾಗಿರದೇ ನಿಜ ಸ್ಥಿತಿ ತಿಳಿಸುವುದಾಗಿದೆ)
ಕಾರವಾರ : ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಇಂಗ್ಲೀಷ್ ಅಕ್ಷರ(English letter) ಬರೆದು ವಿರೂಪ ಗೊಳಿಸಿದ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ (sirsi) ನರಬೈಲ್ ಗ್ರಾಮದ ಪ್ರಸಿದ್ದ ಸೋಮೇಶ್ವರ ದೇವಸ್ಥಾನದಲ್ಲಿ ನಡೆದಿದೆ. (someshwara Temple) ಗರ್ಭಗುಡಿಯ ಶಿವಲಿಂಗದ ಮೇಲೆ ಜೆ.ಇ. ಎಸ್ 2024 ,2026 ಎಂಬ ಇಂಗ್ಲಿಷ್ ಅಕ್ಷರ ಬರೆಯಲಾಗಿದೆ. ಪೂಜೆಗೆ ಬಂದ ಪುರೋಹಿತರು ಗರ್ಭಗುಡಿಯ ಬಾಗಿಲು ತೆರೆದಾಗ ಈ ಘಟನೆ ಬೆಳಕಿಗೆ ಬಂದಿದೆ.ಸ್ಥಳಕ್ಕೆ ಶಿರಸಿ ಗ್ರಾಮೀಣ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.ದೇವಸ್ಥಾನ ದಲ್ಲಿ ಯಾವುದೇ ಕಳ್ಳತನವಾಗಿಲ್ಲ,ಯಾರೂ ಇಲ್ಲದ ವೇಳೆ ಈ ರೀತಿ ವಿರೂಪ ಮಾಡಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
(ಸೌಜನ್ಯ – Mangalore Mirror)
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ