‘ಹಿಂದೂಗಳೇ ನಿಮ್ಮನ್ನು ಬಿಡುವುದಿಲ’ ಎಂದು ಬೆದರಿಕೆ

ಧಾರವಾಡ – ಎ.ಪಿ.ಎಂ.ಸಿ. ಮಾರುಕಟ್ಟೆಯಲ್ಲಿ ಲೋಕೂರು ಗ್ರಾಮದಿಂದ ತರಕಾರಿ ಮಾರಲು ಬಂದಿದ್ದ ರೈತ ಈರಪ್ಪ ರುದ್ರಪ್ಪ ಉದಿಕೇರಿ ಇವರ ಮೇಲೆ ೫-೬ ಮುಸ್ಲಿಂ ವ್ಯಾಪಾರಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಾಯಾಳು ಈರಪ್ಪ ಅವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈರಪ್ಪ ಪ್ರತಿನಿತ್ಯ ಇಲ್ಲಿಗೆ ಬಂದು ತರಕಾರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಫೆಬ್ರವರಿ ೩ ರಂದು ಎಂದಿನಂತೆ ತರಕಾರಿ ಮಾರಲು ಹೋದಾಗ ಈ ವ್ಯಾಪರಿಗಳು ಅನಾವಶ್ಯಕ ವಾದ ಮಾಡಿ ದಾಳಿ ನಡೆಸಿದ್ದಾರೆ. ‘ಹಿಂದೂಗಳೇ ನಿಮ್ಮನ್ನು ಬಿಡುವುದಿಲ್ಲ’ ಎಂದು ಹೇಳುತ್ತಾ ಹಲ್ಲೆ ನಡೆಸಿದ್ದಾರೆ.
ಧಾರವಾಡ: ಹಿಂದೂ ಎಂಬ ಕಾರಣಕ್ಕೆ ತರಕಾರಿ ಮಾರುವುದಕ್ಕೆ ಬಂದ ರೈತನ ಮೇಲೆ ಹಲ್ಲೆ#dharwad #assault #hindu #Muslimshttps://t.co/H7Hx8hQcAV
— TV9 Kannada (@tv9kannada) February 3, 2024
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews