
ಕೊಲಂಬೊ (ಶ್ರೀಲಂಕಾ) – ಶ್ರೀಲಂಕಾದ ಸಮುದ್ರ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದಡಿಯಲ್ಲಿ ೨೩ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿ ಅವರ ೨ ದೊಡ್ಡ ದೋಣಿಗಳನ್ನೂ ಜಪ್ತಿ ಮಾಡಲಾಗಿದೆ.
ಸಂಪಾದಕೀಯ ನಿಲುವುಹೀಗೆ ಇನ್ನೆಷ್ಟು ದಿನ ನಡೆಯುವುದು ? ’ಕೇಂದ್ರ ಸರಕಾರವು ಈ ವಿಷಯದ ಬಗ್ಗೆ ಗಂಭೀರವಾಗಿ ಏಕೆ ಯೋಚಿಸುತ್ತಿಲ್ಲ’ ಎಂಬ ಪ್ರಶ್ನೆ ಉದ್ಭವಿಸಿದೆ. ಭಾರತೀಯ ಸಮುದ್ರ ಗಡಿಯ ಬಗ್ಗೆ ಭಾರತೀಯ ಮೀನುಗಾರರಿಗೆ ಅರಿವು ಮೂಡಿಸಲು ಸರಕಾರವು ಪ್ರಯತ್ನಿಸಬೇಕು ಮತ್ತು ಅದನ್ನು ಉಲ್ಲಂಘಿಸಬಾರದು ! |
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!
ಇರಾನ್ ಯುದ್ಧದಲ್ಲಿ ರಷ್ಯಾ ಮತ್ತು ಚೀನಾ ಭಾಗಿಯಾದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ! – ಟ್ರಂಪ್ ಎಚ್ಚರಿಕೆ
‘ಅರಾಮ್ ಕೊ’ ಎಂಬ ವಿಶ್ವದ ಅತಿ ದೊಡ್ಡ ತೈಲ ಸಂಸ್ಥೆಯ ಮೇಲೆ ದಾಳಿ
ಬಾಂಗ್ಲಾದೇಶದಲ್ಲಿ ಶರಣಾಗುವಾಗ ನಾಚಿಕೆಯಾಗಲಿಲ್ಲವೇ? – Maulana Fazlur Rahman
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ