
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ರಾಜ್ಯದ ವಿವಿಧೆಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಆದ್ದರಿಂದ, ಯಾರಾದರೂ ಮಹಿಳೆಗೆ ಕಿರುಕುಳ ನೀಡಿದರೆ, ಪೊಲೀಸರು ತಕ್ಷಣ ಅವನನ್ನು ಮುಂದಿನ ವೃತ್ತದಲ್ಲಿ ಹಿಡಿಯುತ್ತಾರೆ. ಯಾರಾದರೂ ಮಹಿಳೆ ಅಥವಾ ಸಹೋದರಿಗೆ ಕಿರುಕುಳ ನೀಡಿದರೆ ’ರಾಮ್ ನಾಮ್ ಸತ್ಯ ಹೈ’ ಇದೇ ಔಷಧ ಎಂಬುದನ್ನು ನೆನಪಿಡಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇವರು ಕಾರ್ಯಕ್ರಮವೊಂದರಲ್ಲಿ ಹುಡುಗಿಯರಿಗೆ ಕಿರುಕುಳ ನೀಡುವವರಿಗೆ ಎಚ್ಚರಿಸಿದ್ದಾರೆ.
(ಸೌಜನ್ಯ: ANI News)
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!