
ದುಬೈ – ಕಳೆದ 2 ತಿಂಗಳಲ್ಲಿ ಭಾರತೀಯ ನೌಕಾಪಡೆಯು ಕೆಂಪು ಸಮುದ್ರ ಮತ್ತು ಅರಬ್ಬಿ ಸಮುದ್ರ ಸೇರಿದಂತೆ ಸಂಪೂರ್ಣ ಮಾರ್ಗದಲ್ಲಿ ಕಡಲ್ಗಳ್ಳರಿಂದ 17 ಹಡಗುಗಳನ್ನು ರಕ್ಷಿಸಿದೆ. ಈ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಇವರು, ನಮ್ಮೊಂದಿಗೆ ಕೆಟ್ಟ ಸಂಗತಿಗಳು ನಡೆಯುತ್ತಿದ್ದರೆ ‘ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು. ಕೆಂಪು ಸಮುದ್ರದಲ್ಲಿನ ಅಮೆರಿಕದ ನೇತೃತ್ವದ 20 ದೇಶದ ಆಕ್ಷನ್ ಫೋರ್ಸ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರೂ, ಭಾರತವು ಅದರಲ್ಲಿ ಸಹಭಾಗ ಇಲ್ಲ. ಭಾರತವು ಅಡೆನ್ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದಲ್ಲಿ ಹಡಗುಗಳನ್ನು ರಕ್ಷಿಸುತ್ತಿದೆ.
‘ಎ ಐ’ನ ಮಿತಿಗಳು ಗಮನಕ್ಕೆ ಬರುತ್ತಿದ್ದಂತೆಯೇ ‘ಫೋರ್ಡ್’ ಸಂಸ್ಥೆಯು ನೂರಾರು ಎಂಜಿನಿಯರ್ ಗಳನ್ನು ಮರಳಿ ಕೆಲಸಕ್ಕೆ ತೆಗೆದು ಕೊಂಡಿತು!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ