ಯುವಕನ ವಿರುದ್ಧ ಪ್ರಕರಣ ದಾಖಲು

ಕಲ್ಬುರ್ಗಿ – ಬಾಬ್ರಿ ಮಸೀದಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಎಷ್ಟೇ ಸಮಯ ಕಳೆದರೂ ಬಾಬ್ರಿ ಮಸೀದಿ ಇರುವ ಜಾಗದಲ್ಲಿ ಮತ್ತೆ ದೊಡ್ಡ ಮಸೀದಿ ಕಟ್ಟುತ್ತೇವೆ ಎಂದು ೨೩ರ ಹರೆಯದ ಸೈಯದ್ ಮೊಹಿನ್ ಫೈಸಲ್ ಎಂಬಾತ ಹಿಂದುದ್ವೇಷಿ ಹೇಳಿಕೆ ನೀಡಿದ್ದಾನೆ. ಈ ಪ್ರಕರಣದಲ್ಲಿ ಆತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು; ಆದರೆ ಅವರು ಅವನನ್ನು ಪ್ರಶ್ನಿಸಿ ಬಿಡುಗಡೆ ಮಾಡಿದರು. ಆದರೆ ಇದೀಗ ಅವನ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ಶಾಂತಿ ಮತ್ತು ಸೌಹಾರ್ದತೆ ಹಾಳು ಮಾಡುವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣದಲ್ಲಿ ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಂಪಾದಕರ ನಿಲುವು* ಭಾರತದ ಸಂವಿಧಾನಕ್ಕೆ ಸವಾಲಾಗಿರುವ ಇಂತಹ ಮಾನಸಿಕತೆಯನ್ನು ಶಾಶ್ವತವಾಗಿ ಹತ್ತಿಕ್ಕಲು ಕೇಂದ್ರ ಸರಕಾರ ಯಾವ ಕ್ರಮಗಳನ್ನು ಕೈಗೊಳ್ಳಲಿದೆ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!