
ಮಂಗಳೂರು – ಇಲ್ಲಿನ ವಿಟ್ಲ ಪ್ರದೇಶದಲ್ಲಿ ಮೊಹಮ್ಮದ್ ಕುಂಜ್ ಎಂಬಾತನು ಹಿಂದೂ ಯುವತಿಯೊಬ್ಬಳನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ 1 ಲಕ್ಷ ರೂಪಾಯಿ ವಂಚಿಸಿದ್ದಾನೆ. ಈ ಪ್ರಕರಣದಲ್ಲಿ ಈ ಯುವತಿ ಕಳೆದ ತಿಂಗಳು ಆತನ ಮನೆಗೆ ತೆರಳಿ ಉತ್ತರ ಕೇಳಿದ್ದಳು. ಆ ವೇಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಪೊಲೀಸರು ತಿಳಿಸಿದ್ದರು. ಆ ನಂತರ ಮತ್ತೆ ಯುವತಿ ಆತನ ಮನೆಯ ಹೊರಗೆ ಪ್ರತಿಭಟನೆ ಆರಂಭಿಸಿದ್ದು, ಪೊಲೀಸರು ಆಕೆಯನ್ನು ಠಾಣೆಗೆ ಕರೆದೊಯ್ದಿದ್ದಾರೆ. ಈ ಯುವತಿ ಬ್ಯೂಟಿ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದಾಳೆ.
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ