
ಶಿಕಾರಿಪುರ – ೩ ಮತಾಂಧ ಯುವಕರು ಹಿಂದೂ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಘಟನೆ ಫೆಬ್ರವರಿ ೬ ರ ರಾತ್ರಿ ದೊಡ್ಡಪೇಟೆಯಲ್ಲಿ ನಡೆದಿದೆ. ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದನ್ನು ಪ್ರಶ್ನಿಸಿದಕ್ಕೆ ೪ ಮಂದಿ ಮಂತಾಧ ಯುವಕರ ತಂಡವು ಯುವಕನ ಮೇಲೆ ಹಲ್ಲೆ ನಡೆಸಿದೆ. ಯುವಕನನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಹಿಂದೂ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ೩ ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews