ಹಿಂದೂ ಕಾರ್ಮಿಕನಿಗೆ ಗಾಯ

ಶ್ರೀನಗರ (ಜಮ್ಮು ಕಾಶ್ಮೀರ) – ಇಲ್ಲಿ ಶಲ್ಲಾ ಕಾದಲ್ ಪ್ರದೇಶದಲ್ಲಿ ಫೆಬ್ರವರಿ 7 ರಂದು ಸಂಜೆ ಜಿಹಾದಿ ಭಯೋತ್ಪಾದಕರು ಪಂಜಾಬ್ನ ಅಮೃತಪಾಲ್ ಸಿಂಗ್ ಎಂಬ ಕಾರ್ಮಿಕನನ್ನು ಹತ್ಯೆ ಮಾಡಿದ್ದಾರೆ. ಮತ್ತು ರೋಹಿತ್ ಹೆಸರಿನ ಇನ್ನೊಬ್ಬ ಕಾರ್ಮಿಕನು ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾನೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2024 ರಲ್ಲಿ ಉಗ್ರರು ರಾಜ್ಯದ ಹೊರಗಿನ ನಾಗರಿಕರ ಮೇಲೆ ದಾಳಿ ನಡೆಸಿದ ಮೊದಲ ಘಟನೆ ಇದಾಗಿದೆ.
ಸಂಪಾದಕೀಯ ನಿಲುವುಕಾಶ್ಮೀರ ಹಿಂದೂ ಮತ್ತು ಸಿಖ್ಕರಿಗೆ ಇನ್ನೂ ಅಸುರಕ್ಷಿತ ಅನಿಸುವುದು ನಾಚಿಕೆಗೇಡಿನ ಸಂಗತಿ ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath