
ಸೊಲ್ಲಾಪುರ – ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿಯವರು ಸೋಲ್ಲಾಪುರದ ಪ್ರವಾಸದಲ್ಲಿದ್ದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಾಧಕ ಶ್ರೀ. ಹೀರಾಲಾಲ್ ತಿವಾರಿ ಅವರು ಶಂಕರಾಚಾರ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
कांची कामकोटी पीठाचे जगद्गुरु शंकराचार्य पूज्यश्री शंकर विजयेंद्र सरस्वती स्वामी यांचे साेलापूर येथे सनातन संस्थेच्या साधकांनी घेतले आशीर्वाद ! 🙏 pic.twitter.com/lVcvd33FcY
— Sanatan Sanstha (@SanatanSanstha) February 5, 2024
ಈ ಸಂದರ್ಭದಲ್ಲಿ ಶಂಕರಾಚಾರ್ಯರು ಸನಾತನ ಸಂಸ್ಥೆಯ ಸಂಸ್ಥಾಪಕ ಡಾ. ಸಚ್ಚಿದಾನಂದ ಪರಬ್ರಹ್ಮ ಜಯಂತ ಆಠವಲೆಯವರ ಬಗ್ಗೆ ವಿಚಾರಿಸಿದರು. “ನಿಮ್ಮ ಸಾಧಕರು ಹಿಂದೂ ಧರ್ಮದ ಕಾರ್ಯವನ್ನು ಮಾಡುತ್ತಿದ್ದಾರೆ” ಎಂದು ಪ್ರೀತಿಯಿಂದ ಹೇಳಿದರು ಮತ್ತು ಅವರ ಸೇವಕರಿಗೆ “ಸನಾತನ ಸಂಸ್ಥೆಯ ಸಂಪರ್ಕದಲ್ಲಿರಿ” ಎಂದು ಹೇಳಿ ಆಶೀರ್ವದಿಸಿದರು. ಕಂಚಿ ಕಾಮಕೋಟಿಯ ಮಠವು ೨ ಸಾವಿರದ ೫೦೦ ವರ್ಷಗಳಿಗಿಂತಲೂ ಪುರಾತನದ್ದಾಗಿದ್ದು, ಜಗದ್ಗುರು ಶಂಕರಾಚಾರ್ಯರು ಕಳೆದ ೨ ವರ್ಷಗಳಿಂದ ಧರ್ಮಪ್ರಚಾರ ನಡೆಸುತ್ತಿದ್ದಾರೆ.
ಹಸು ಹಿಂದೂಗಳಿಗೆ ಪವಿತ್ರ: ಅದರ ಹತ್ಯೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಹುದು! – ಗುಜರಾತ್ ಹೈಕೋರ್ಟ್
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!