
ಚಿಕ್ಕಮಂಗಳೂರು – ಚಿಕ್ಕಮಂಗಳೂರಿನಲ್ಲಿ ಲವ್ ಜಿಹಾದ್‌ನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉಜಿರೆಯಲ್ಲಿ ಮುಸ್ಲಿಂ ನೃತ್ಯ ಶಿಕ್ಷಕನಾಗಿರುವ ರುಮ್ಮನ್ ಆಲ್ದೂರು ಇವನು ಅಪ್ರಾಪ್ತ ಹಿಂದೂ ಯುವತಿಯೊಂದಿಗೆ ಸುತ್ತಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಇದರಿಂದ ಬಜರಂಗದಳದ ಕೆಲವು ಕಾರ್ಯಕರ್ತರು ರುಮಾನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ರೂಮನ್ ಆಲ್ದೂರು ಖಾಸಗಿ ಕಾಲೇಜಿನಲ್ಲಿ ನೃತ್ಯ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರುಮ್ಮನ್ ವಿರುದ್ಧ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ರುಮಾನ್ ಹಾಗೂ ಬಜರಂಗದಳ ಕಾರ್ಯಕರ್ತರ ವಿರುದ್ಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜರಂಗದಳದ ೭ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ, ಆದರೆ ‘ರುಮಾನ್ ಬಂಧನವಾಗಿದ್ದಾರೋ ಇಲ್ಲವೋ ಎಂಬುದು, ಇದುವರೆಗೂ ತಿಳಿದುಬಂದಿಲ್ಲ.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ