
ನವ ದೆಹಲಿ – ಕೇಂದ್ರ ಸರಕಾರ ಇಂದು ಸಂಸತ್ತಿನ ಎರಡೂ ಸಭಾಗ್ರಹದಲ್ಲಿಯೂ ಶ್ರೀರಾಮ ಮಂದಿರದ ಬಗ್ಗೆ ಚರ್ಚೆ ನಡೆಸಲಿದೆ. ಸಂಸತ್ತಿನಲ್ಲಿ ಶ್ರೀರಾಮ ಮಂದಿರದ ಬಗ್ಗೆ ನೇರ ಚರ್ಚೆ ಸಾಧ್ಯವಿಲ್ಲ. ಹಾಗಾಗಿ ಅದಕ್ಕಾಗಿ ಮಸೂದೆ ತರಲಾಗುವುದು. ಎರಡೂ ಸಭಾಗೃಹದಲ್ಲಿನ ಬಿಜೆಪಿ ಸಂಸದರು ಸಭಾಗೃಹದಲ್ಲಿ ಉಪಸ್ಥಿತವಿರುವಂತೆ ‘ವಿಪ್’ (ಆದೇಶ) ಜಾರಿ ಮಾಡಲಾಗಿದೆ.
(ಸೌಜನ್ಯ – Republic Bharat)
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!