
ಬೆಳ್ತಂಗಡಿ – ಇಲ್ಲಿನ ಭಾಜಪದ ಸಂಸದ ಹರೀಶ ಪೂಂಜ ಅವರು ಫೆಬ್ರವರಿ ೮, ೨೦೨೪ ರಂದು ಒಂದು ‘ಪೋಸ್ಟ“ ಅನ್ನು ಪ್ರಸಾರ ಮಾಡಿದ್ದಾರೆ. ಇದರಲ್ಲಿ ಈ ಆರ್ಥಿಕ ವರ್ಷದಲ್ಲಿ ಹಿಂದೂಗಳು ಪಾವತಿಸುವ ತೆರಿಗೆ ಹಣವನ್ನು ಹಿಂದೂಗಳ ಅಭಿವೃದ್ಧಿಗಾಗಿ ಉಪಯೋಗಿಸಬೇಕು. ಹಿಂದೂಗಳು ಕಟ್ಟುವ ತೆರಿಗೆ ಹಣ ಬೇರೆ ಧರ್ಮದ ಜನರಿಗೆ ಹೋಗುತ್ತದೆ. ಇದು ಹಿಂದೂಗಳ ಮೇಲಿನ ಅನ್ಯಾಯವಾಗಿದೆ. ತೆರಿಗೆ ಹಿಂದೂಗಳದ್ದೆ ಇದೆ, ಹಾಗಾಗಿ ಅದರ ಮೇಲಿನ ಅಧಿಕಾರ ಕೂಡ ಹಿಂದೂಗಳದ್ದೇ ಇರುವುದು ಅವಶ್ಯಕವಾಗಿದೆ ಎಂದು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!