
ದಾವಣಗೆರೆ – ಕಾಂಗ್ರೆಸ್ಸಿನ ಶಾಸಕ ಡಿ.ಕೆ .ಸುರೇಶ್ ಮತ್ತು ಸಂಸದ ವಿನಯ ಕುಲಕರ್ಣಿ ಈ ಇಬ್ಬರು ನಾಯಕರು ಮತ್ತೊಮ್ಮೆ ವಿಭಜನೆಯ ಕುರಿತು ಹೇಳಿಕೆ ನೀಡುವ ಪ್ರಯತ್ನ ಮಾಡಿದ್ದಾರೆ. ನಾನು ಪ್ರಧಾನಮಂತ್ರಿ ಮೋದಿಯವರಿಗೆ, ಇಬ್ಬರು ದೇಶದ್ರೋಹಿಗಳಾಗಿರುವವರು. ಅವರು ರಾಷ್ಟ್ರವನ್ನು ವಿಭಜನೆ ಮಾಡುವ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಅವರಿಗೆ ಗುಂಡು ಹಾರಿಸಿ ಕೊಲ್ಲುವ ಕಾನೂನು ರೂಪಿಸಬೇಕು ಎಂದು ಆಗ್ರಹಿಸುತ್ತೇನೆ, ಎಂದು ಭಾಜಪದ ಮುಖಂಡ ಕೆ.ಎಸ್. ಈಶ್ವರಪ್ಪ ಇವರು ಹೇಳಿಕೆ ನೀಡಿದರು.
‘ಡಿಕೆ ಸುರೇಶ್, ವಿನಯ್ ಕುಲಕರ್ಣಿ ದೇಶದ್ರೋಹಿಗಳು, ಪ್ರಧಾನಿ ನರೇಂದ್ರ ಮೋದಿ ದೇಶದ್ರೋಹಿಗಳನ್ನು ಗುಂಡಿಕ್ಕುವ ಕಾನೂನು ತರಬೇಕು’ ಎಂದು ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.@ikseshwarappa @DKSureshINC @vinaykulkarniJH @narendramodi #KSEshwarappa #DKSuresh #BJP #Congress #newsfirstlive #Newsfirstkannada pic.twitter.com/qu39Tiwuyr
— NewsFirst Kannada (@NewsFirstKan) February 9, 2024
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ