
ಅಯೋಧ್ಯೆ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಾಸಕರು ಮತ್ತು ಸಚಿವರೊಂದಿಗೆ ಇಲ್ಲಿನ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಶ್ರೀರಾಮಲಲ್ಲಾನ ದರ್ಶನ ಪಡೆದರು. ಎಲ್ಲ ಶಾಸಕರು ಮತ್ತು ಸಚಿವರು ಬೆಳಗ್ಗೆ 9 ಗಂಟೆಗೆ ಲಕ್ಷ್ಮಣಪುರಿಯಿಂದ ಬಸ್ಸಿನಲ್ಲಿ ಅಯೋಧ್ಯೆಗೆ ತೆರಳುತ್ತಿದ್ದರು. ಅಯೋಧ್ಯೆ ತಲುಪಿದ ಅವರನ್ನು ಸ್ವಾಗತಿಸಲಾಯಿತು.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ