ಇದರಿಂದಲೇ ಶ್ರೀ ರಾಮಲಲ್ಲಾ ಮೂರ್ತಿಯ ಕಣ್ಣುಗಳು ಕೆತ್ತಿದ್ದರು !

ಬೆಂಗಳೂರು – ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ರಾಮಲಲ್ಲಾನ ವಿಗ್ರಹವನ್ನು ರಚಿಸಿದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಉಳಿ ಮತ್ತು ಸುತ್ತಿಗೆಯ ಚಿತ್ರವನ್ನು ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಬೆಳ್ಳಿಯ ಸುತ್ತಿಗೆ ಮತ್ತು ಚಿನ್ನದ ಉಳಿ ಇಂದ ನಾನು ಶ್ರೀ ರಾಮಲಲ್ಲಾನ ದಿವ್ಯ ಕಣ್ಣುಗಳನ್ನು ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ. ಪ್ರತಿಯೊಬ್ಬರೂ ಇದರ ಬಗ್ಗೆ ತಿಳಿದಿರಬೇಕು; ಆದ್ದರಿಂದ ಪೋಸ್ಟ್ ಮಾಡಲಾಗಿದೆ ಎಂದು ಹೇಳಿದರು.
Thought of sharing this Silver hammer with the golden chisel using which I carved the divine eyes (Netronmilana )of Ram lalla, Ayodhya pic.twitter.com/95HNiU5mVV
— Arun Yogiraj (@yogiraj_arun) February 10, 2024
Sculptor Arun Yogiraj shares a photo of the silver hammer and golden chisel which he used to carve the divine eyes of Shri Ram Lalla’s murthy !#AyodhyaRamTemple #ShriRamBhajan @yogiraj_arun #Ayodhya #PranPratishthaRamMandir pic.twitter.com/lUGy7BWclz
— Sanatan Prabhat (@SanatanPrabhat) February 11, 2024
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ