ಹಲ್ದ್ವಾನಿಯಲ್ಲಿ (ಉತ್ತರಾಖಂಡ) ಹಿಂಸಾಚಾರ ಪ್ರಕರಣ

ಹಲ್ದ್ವಾನಿ (ಉತ್ತರಾಖಂಡ) – ಫೆಬ್ರವರಿ 8 ರಂದು ಇಲ್ಲಿ ನಡೆದ ಅನಧಿಕೃತ ಮದರಸಾ ಧ್ವಂಸ ಪ್ರಕರಣದಲ್ಲಿ ನಡೆದ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ನಿಂದ 2 ಕೋಟಿ 44 ಲಕ್ಷ ರೂಪಾಯಿ ವಸೂಲಿ ಮಾಡಲು ಸರಕಾರ ಮುಂದಾಗಿದೆ. ಈ ಸಂಬಂಧ ಅವನಿಗೆ ನೋಟಿಸ್ ಕಳುಹಿಸಲಾಗಿದೆ. ಸದ್ಯ ಆತ ಬಂಧನದಲ್ಲಿದ್ದಾನೆ. ಅವನಿಗೆ ಹಣ ತುಂಬಿಸಲು ಫೆಬ್ರವರಿ 15 ರ ತನಕ ಗಡುವು ನೀಡಲಾಗಿದೆ. ಪೊಲೀಸರು ಈ ಹಿಂಸಾಚಾರದ ಪ್ರಕರಣದಲ್ಲಿ ಇದುವರೆಗೆ 25ಕ್ಕೂ ಹೆಚ್ಚು ಮತಾಂಧ ಮುಸ್ಲಿಮರನ್ನು ಬಂಧಿಸಿದ್ದಾರೆ.
(ಸೌಜನ್ಯ – Navabharat Times)
Haldwani violence: Key accused served notice for recovery of Rs 2.44 cr for damage to properties
Read @ANI Story | https://t.co/xjxFALn5Er#Haldwani #Uttarakhand #HaldwaniViolence pic.twitter.com/HdbA9GSrgW
— ANI Digital (@ani_digital) February 12, 2024
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ