
ನವ ದೆಹಲಿ – ಸಂಯುಕ್ತ ಅರಬ್ ಎಮಿರೇಟ್ಸ್ ನಂತರ ಈಗ ಇಸ್ಲಾಮಿಕ್ ದೇಶವಾದ ಬಹೆರೀನ್ನಲ್ಲಿ ಹಿಂದೂ ದೇವಾಲಯವನ್ನು ನಿರ್ಮಿಸಲಾಗುವುದು. ಅದಕ್ಕಾಗಿ ಈ ದೇಶದ ರಾಜನು ಭೂಮಿಯನ್ನು ಕೊಟ್ಟಿದ್ದಾರೆ. ಈ ದೇವಸ್ಥಾನದ ನಿರ್ಮಾಣ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಇದು ಅಭುದಾಬಿಯಲ್ಲಿರುವ ದೇವಾಲಯುದಷ್ಟೆ ವಿಶಾಲವಾಗಿ ಇರುವುದು. ಈ ದೇವಾಲಯವನ್ನು ‘ಬೋಚಸನ್ಯಾಸಿ ಅಕ್ಷರ ಪುರುಷೋತ್ತಮಸ್ವಾಮಿ ನಾರಾಯಣ ಸಂಸ್ಥೆ‘ ಅಂದರೆ ಬಿ.ಎ.ಪಿ.ಎಸ್. ನಿರ್ಮಾಣ ಮಾಡುವರು.
(ಸೌಜನ್ಯ – Republic Bharat)
Ford News : ಎಐಗಿಂತ ಮನುಷ್ಯರೇ ಮೇಲು? ಫೋರ್ಡ್ನ ಹೊಸ ಹೆಜ್ಜೆ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
Dhirendra Krishna Shastri : ರಾಮ ಮಂದಿರ ದಾನ ಕಳ್ಳತನ: ಪಂಡಿತ ಧೀರೇಂದ್ರ ಶಾಸ್ತ್ರಿಯ ಸ್ಫೋಟಕ ಹೇಳಿಕೆ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!