
ನವದೆಹಲಿ – ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಮತ್ತು ಖ್ಯಾತ ಸಾಹಿತಿ ಗುಲ್ಜಾರ್ ಅವರಿಗೆ ಜ್ಞಾನಪೀಠ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಇಬರಿಬ್ಬರಿಗೂ 58ನೇ ಜ್ಞಾನಪೀಠ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಜ್ಞಾನಪೀಠ ಆಯ್ಕೆ ಸಮಿತಿ ಹೇಳಿದೆ. ಗುಲ್ಜಾರ್ ಅವರಿಗೆ ಉರ್ದು ಸಾಹಿತ್ಯಕ್ಕಾಗಿ ಮತ್ತು ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಸಂಸ್ಕೃತ ಸಾಹಿತ್ಯಕ್ಕಾಗಿ 2023 ರ ಪ್ರಶಸ್ತಿಯನ್ನು ನೀಡಲಾಗುವುದು.
ಗುಲ್ಜಾರ್ ಅವರು ಈ ಹಿಂದೆ 2002 ರಲ್ಲಿ ಉರ್ದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ, 2004 ರಲ್ಲಿ ಪದ್ಮಭೂಷಣ ಮತ್ತು 5 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಜಗದ್ಗುರು ರಾಮಭದ್ರಾಚಾರ್ಯರು 100ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅವರು ಹುಟ್ಟು ಕುರುಡರಾಗಿದ್ದಾರೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”