
ಲಕ್ಷಣಪುರಿ (ಉತ್ತರಪ್ರದೇಶ) – ಮಥುರಾದ ಶ್ರೀಕೃಷ್ಣ ಜನ್ಮಭೂಮಿ ಪ್ರಕರಣದ ಅರ್ಜಿದಾರ ಅಶುತೋಷ ಪಾಂಡೆ ಅವರಿಗೆ ‘ಮೊಕದ್ದಮೆಯನ್ನು ಹಿಂಪಡೆಯದಿದ್ದರೆ ಬಾಂಬ್ನಿಂದ ಸ್ಫೋಟಿಸಲಾಗುವುದು‘, ಎಂದು ಬೆದರಿಕೆ ಬಂದಿದೆ. ಪಾಕಿಸ್ತಾನದ ಮೊಬೈಲ್ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದೆ. ಬೆದರಿಕೆ ಹಾಕಿರುವ ವ್ಯಕ್ತಿ ಭಾರತದ ವಿರುದ್ಧ ಘೋಷಣೆ ನೀಡಿದ್ದಾನೆ ಎಂದು ಪಾಂಡೆ ಹೇಳಿದ್ದಾರೆ. ಪಾಂಡೆ ಪೋಲೀಸರಿಗೆ ದೂರು ನೀಡಿದ ನಂತರ ಪೋಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಅಶುತೋಷ ಪಾಂಡೆ ಶ್ರೀಕೃಷ್ಣ ಜನ್ಮಭೂಮಿಯ ಪಕ್ಷಾಕಾರರಾಗಿದ್ದಾರೆ. ಅವರು ಶ್ರೀಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್ ಮಥುರಾದ ಅಧ್ಯಕ್ಷರೂ ಆಗಿದ್ದಾರೆ.
ಸಂಪಾದಕೀಯ ನಿಲುವುಮುಸಲ್ಮಾನ ಪಕ್ಷಕಾರರಿಗೆ ಎಂದಿಗೂ ಹೀಗೆ ಬೆದರಿಕೆ ಬರುವುದಿಲ್ಲ, ಇದನ್ನು ಗಮನದಲ್ಲಿಡಿ ! ಹಿಂದೂಗಳ ದೇವಾಲಯಗಳನ್ನು ನ್ಯಾಯಸಮ್ಮತವಾಗಿ ಮುಕ್ತಗೊಳಿಸಲು ಪ್ರಯತ್ನಿಸುವವರು ಎಷ್ಟು ಕಷ್ಟಗಳನ್ನು ಎದುರಿಸಬೇಕಾಗುತ್ತದೆ, ಎಂಬುದಕ್ಕೆ ಇದೊಂದು ಉದಾಹರಣೆ ! |
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!