
ಬೆಂಗಳೂರು – ಇಲ್ಲಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಸಂಭವಿಸಿದ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ; ಆದರೆ, ಇದೊಂದು ಬಾಂಬ್ ಸ್ಫೋಟ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇವರು ತಿಳಿಸಿದ್ದಾರೆ.
(ಸೌಜನ್ಯ – Asianet Suvarna News)
ಈ ಬಗ್ಗೆ ಬೆಂಗಳೂರಿನ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ‘ಎಕ್ಸ್’ನಿಂದ, ಸಿಲಿಂಡರ್‌ನಿಂದ ಸ್ಫೋಟ ಸಂಭವಿಸಿಲ್ಲ, ಇದು ಬಾಂಬ್ ಸ್ಫೋಟ ಎಂದು ಆರೋಪಿಸಿದ್ದಾರೆ. ಅವರು, ಕೆಫೆ ಮಾಲೀಕ ನಾಗರಾಜ್ ಜತೆ ಮಾತನಾಡಿದೆ. ‘ಕೆಫೆಗೆ ಯಾರೋ ಬ್ಯಾಗ್ ತಂದಿದ್ದಾರೆ ಎಂದರು. ಇದರಿಂದ ಸ್ಫೋಟ ಆಗಿದೆ ಎಂಬುದು ಸ್ಪಷ್ಟವಾಗಿದೆ.
Just spoke to Rameshwaram Café founder Sri Nagaraj about the blast in his restaurant.
He informed me that the blast occurred because of a bag that was left by a customer and not any cylinder explosion. One of their employees is injured.
It’s seems to be a clear case of bomb…
— Tejasvi Surya (@Tejasvi_Surya) March 1, 2024
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ
ಚಿಲ್ಲರೆ ಇಲ್ಲವೆಂದು ಸಚಿವರನ್ನೇ ಬಸ್ನಿಂದ ಇಳಿಸಿದ ಕಂಡಕ್ಟರ್! : Transport Minister Bus Incident