
ಮಂಗಳೂರು – ಬಜಾಜ್ ಜಿ.ಎಂ. ಈ ಮಾರ್ಗದ ಮೂಲಕ ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕದ್ದ ಅಲಿ ಅಲಿಯಾಸ್ ಅಶ್ರು ಹಾಗೂ ಜಮೀರ್ ಎಂಬುವರನ್ನು ಬಂಧಿಸಲಾಗಿದೆ. ಇವರ ವಿರುದ್ಧ ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಕಳ್ಳತನ, ಲೂಟಿ, ಜೈಲುಗಳಲ್ಲಿ ಹೊಡೆದಾಟ ಮುಂತಾದ ಅಪರಾಧಗಳು ದಾಖಲಾಗಿವೆ. ಇಬ್ಬರಿಂದಲೂ ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ.
ಸಂಪಾದಕೀಯ ನಿಲುವುದೇಶದಲ್ಲಿ ಅಲ್ಪಸಂಖ್ಯಾತರೇ ಅಪರಾಧದಲ್ಲಿ ಬಹುಸಂಖ್ಯಾತರು ! ಅಂತಹವರಿಗೆ ಷರಿಯಾ ಕಾನೂನಿನ ಪ್ರಕಾರ ಕೈಕಾಲು ಕತ್ತರಿಸಿ ಶಿಕ್ಷೆ ವಿಧಿಸಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯಪಡುವಂತಿಲ್ಲ ! |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!