ಬೆಂಗಳೂರು – ರಾಜಧಾನಿ ಬೆಂಗಳೂರಿನಲ್ಲಿ 2021 ಮತ್ತು 2023 ರ ನಡುವೆ ಮಹಿಳೆಯರ ಮೇಲಿನ ದೌರ್ಜನ್ಯದ 444 ಪ್ರಕರಣಗಳು ಪೊಲೀಸರು ದಾಖಲಿಸಿದ್ದಾರೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಅವರು ವಿಧಾನ ಪರಿಷತ್ತಿಗೆ ಮಾಹಿತಿ ನೀಡಿದರು. ‘ಮಹಿಳೆಯರ ಮೇಲಿನ ಅಪರಾಧಗಳನ್ನು ನಿಯಂತ್ರಣಕ್ಕೆ ತರಲು ರಾಜ್ಯ ಸರಕಾರ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ’ ಎಂದರು.
ಸಂಪಾದಕೀಯ ನಿಲುವುಕಾಂಗ್ರೆಸ್ ಸರಕಾರ ಕೇವಲ ಮಾಹಿತಿ ನೀಡದೆ, ದೌರ್ಜನ್ಯ ತಡೆಯಲು ಏನು ಕ್ರಮ ಕೈಗೊಳ್ಳುತ್ತಿದೆ ಎನ್ನುವುದನ್ನೂ ಹೇಳಬೇಕು ! |