
ಕಲಬುರ್ಗಿ – ಹಿಂದುತ್ವನಿಷ್ಠ ಸಂಘಟನೆ ‘ನಮೋ ಬ್ರಿಗೇಡ್’ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಇವರಿಗೆ ಕಲಬುರ್ಗಿ ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಕರ್ನಾಟಕ ಹೈಕೋರ್ಟ್ ಹಿಂಪಡೆದಿದೆ. ಜಿಲ್ಲೆಯ ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಸಲು ಸೂಲಿಬೆಲೆ ಅವರಿಗೆ ಅನುಮತಿಯೂ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ಸೂಲಿಬೆಲೆ ಅವರನ್ನು ಫೆಬ್ರವರಿ 28ರ ರಾತ್ರಿ ಕಮಲಾಪುರ ಬಳಿ ಪೊಲೀಸರು ತಡೆದು ವಾಪಸ್ ಕಳುಹಿಸಿದ್ದರು. ಸೂಲಿಬೆಲೆ ಅವರ ಭಾಷಣದಿಂದ ಜಿಲ್ಲೆಯಲ್ಲಿ ಶಾಂತಿ ಕದಡುತ್ತದೆ ಎಂಬ ಕಾರಣಕ್ಕೆ ಅವರಿಗೆ ಪ್ರವೇಶ ನಿರಾಕರಿಸಲಾಗಿತ್ತು.
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ