
ದರ್ಬಂಗಾ (ಬಿಹಾರ) – ದರ್ಬಂಗಾ ಜಿಲ್ಲೆಯ ಎಕಮಿ ಗ್ರಾಮದ ನಿವಾಸಿ ಮೊಹಮ್ಮದ್ ಜಾವೇದ್ ನ ಮನೆಯಿಂದ ಪೊಲೀಸರು 7 ಜೀವಂತ ಬಾಂಬ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರದೇಶದಲ್ಲಿ ರಕ್ತಪಾತದ ಉದ್ದೇಶದಿಂದ ಈ ಬಾಂಬ್ ಇಡಲಾಗಿತ್ತು ಎನ್ನಲಾಗುತ್ತಿದೆ. ಪೊಲೀಸರು ಇದರ ತನಿಖೆ ನಡೆಸುತ್ತಿದ್ದಾರೆ. ಫೆಬ್ರವರಿ 29 ರ ರಾತ್ರಿ ಜಾವೇದ್ ಮನೆಯಲ್ಲಿ ಸ್ಫೋಟ ಸಂಭವಿಸಿತ್ತು. ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದಾಗ ಪೊಲೀಸರು ಸ್ಥಳಕ್ಕಾಗಮಿಸಿ ಜಾವೇದ್ ಮನೆಯಲ್ಲಿದ್ದ ಬಾಂಬ್ ವಶಪಡಿಸಿಕೊಂಡು ಬಳಿಕ ಅದನ್ನು ನಿಷ್ಕ್ರಿಯಗೊಳಿಸಿದ್ದಾರೆ. ಬಾಂಬ್ಅನ್ನು ಒಂದು ಗೋಣಿಚೀಲದಲ್ಲಿ ಇಡಲಾಗಿತ್ತು.
|
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ