
ಬಿಲ್ವದ ಎಲೆಗಳು ಶಿವತತ್ತ್ವದಲ್ಲಿನ ತಾರಕಶಕ್ತಿಯ ವಾಹಕ ಮತ್ತು ಬಿಲ್ವದ ಎಲೆಗಳ ತೊಟ್ಟು ಶಿವತತ್ತ್ವದಲ್ಲಿನ ಮಾರಕ ಶಕ್ತಿಯ ವಾಹಕವಾಗಿದೆ.
೧ ಅ. ಶಿವನ ತಾರಕ ರೂಪದ ಉಪಾಸನೆಯನ್ನು ಮಾಡುವವರು : ಸಾಮಾನ್ಯ ಉಪಾಸಕರ ಪ್ರಕೃತಿಯು ತಾರಕವಾಗಿರುವುದರಿಂದ ಶಿವನ ತಾರಕ ಉಪಾಸನೆಯು ಅವರ ಪ್ರಕೃತಿಗೆ ಹೊಂದುವಂತಹ ಮತ್ತು ಅವರ ಆಧ್ಯಾತ್ಮಿಕ ಉನ್ನತಿಗೆ ಪೂರಕವಾಗಿರುತ್ತದೆ. ಇಂತಹವರು ಶಿವನ ತಾರಕತತ್ತ್ವದ ಲಾಭವನ್ನು ಪಡೆದುಕೊಳ್ಳಲು ತೊಟ್ಟನ್ನು ಲಿಂಗದ ಕಡೆಗೆ ಮತ್ತು ಎಲೆಗಳ ತುದಿಗಳನ್ನು ನಮ್ಮೆಡೆಗೆ ಮಾಡಿ ಬಿಲ್ವಪತ್ರೆಯನ್ನು ಅರ್ಪಿಸಬೇಕು.
೧ ಆ. ಶಿವನ ಮಾರಕ ರೂಪದ ಉಪಾಸನೆಯನ್ನು ಮಾಡುವವರು : ಶಾಕ್ತಪಂಥೀಯರು ಶಿವನ ಮಾರಕ ರೂಪದ ಉಪಾಸನೆ ಮಾಡುತ್ತಾರೆ. ಇಂತಹವರು ಶಿವನ ಮಾರಕತತ್ತ್ವದ ಲಾಭ ಪಡೆಯಲು ತೊಟ್ಟನ್ನು ನಮ್ಮ ಕಡೆಗೆ ಮತ್ತು ಎಲೆಗಳ ತುದಿಗಳನ್ನು ಶಿವನೆಡೆಗೆ ಮಾಡಿ ಬಿಲ್ವಪತ್ರೆಯನ್ನು ಅರ್ಪಿಸಬೇಕು.
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?