ಪೊಲೀಸರು ಹೆಸರನ್ನು ಗುಪ್ತವಾಗಿಟ್ಟಿದ್ದಾರೆ!

ಬೆಂಗಳೂರು – ವಿಧಾನಸಭೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಹಾವೇರಿ ಜಿಲ್ಲೆಯ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸಲಾಗಿಲ್ಲ. ಈ ವ್ಯಕ್ತಿ ಜಿಲ್ಲೆಯ ಬ್ಯಾಡಗಿ ತಾಲೂಕಿನವನಾಗಿದ್ದಾನೆಂದು ತಿಳಿದು ಬಂದಿದೆ. ಈ ವ್ಯಕ್ತಿ ಮೆಣಸಿನಕಾಯಿ ವ್ಯಾಪಾರ ಮಾಡುತ್ತಾನೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ ಮುಖಂಡ ಸಯ್ಯದ ನಸೀರ ಹುಸೇನ ಇವರ ಗೆಲುವಿನ ಸಂಭ್ರಮಾಚರಣೆ ಮಾಡಲು ವಿಧಾನಸಭೆಯಲ್ಲಿ ಕಟ್ಟಡದಲ್ಲಿ ಈ ವ್ಯಕ್ತಿ ಬಂದಿದ್ದನು.
Pakistan Zindabad slogans raised after Congress’s Naseer Hussein, political secretary of Congress President Mallikarjun Kharge, won Rajya Sabha election from Karnataka. pic.twitter.com/9dWgDAneuQ
— Megh Updates 🚨™ (@MeghUpdates) February 27, 2024
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister