ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಇವರ ಹೇಳಿಕೆ !

ಬೆಂಗಳೂರು – ದೇಶದಲ್ಲಿ ಹಿಂದೂಗಳ ನಿರಂತರ ಆಂದೋಲನದ ನಂತರ ಸುಪ್ರೀಂ ಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಿಸಲಾಗಿದೆ. ಅಲ್ಲದೆ, ಮಥುರಾ ಮತ್ತು ಕಾಶಿಯಲ್ಲಿನ ದೇವಾಲಯಗಳನ್ನು ಮಸೀದಿಗಳಿಂದ ಮುಕ್ತಗೊಳಿಸಲಾಗುವುದು. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಇವರು ಕಾರ್ಯಕ್ರಮವೊಂದರಲ್ಲಿ ಹೇಳಿದರು.
ದೆಹಲಿ-ಎನ್.ಸಿ.ಆರ್.ನಲ್ಲಿ ದೊಡ್ಡ ದಾಳಿಯ ಸಂಚು ವಿಫಲ
ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!
ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ‘ನೀಟ್’ ನ ಪ್ರಶ್ನೆ ಪತ್ರಿಕೆಗಳು ಅಕೋಲಾ ತಲುಪಿದವು!
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App