|

ಕಡಬ – ಇಲ್ಲಿಯ ಸರಕಾರಿ ಕಾಲೇಜಿನ ಪ್ರದೇಶದಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆದಿದೆ. ಇದರಲ್ಲಿ 3 ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಅಬಿಬ ಎಂಬ ಮುಸಲ್ಮಾನ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಅವನು ಕೇರಳದ ನಿವಾಸಿ ಎಂದು ಬೆಳಕಿಗೆ ಬಂದಿದೆ. ‘ಅವನು ಈ ಕೃತ್ಯ ಏಕೆ ನಡೆಸಿದ್ದಾನೆ ?’, ಇದು ಇನ್ನೂ ಸ್ಪಷ್ಟವಾಗಿಲ್ಲ.
(ಸೌಜನ್ಯ – SoSouth)
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ