
ಚಂಡೀಗಢ – ಪಂಜಾಬ್ ಪೋಲೀಸರು ‘ಬಬ್ಬರ್ ಖಾಲ್ಸಾ ಇಂಟರನ್ಯಾಷನಲ್‘ ಈ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಅವರಿಂದ ೨ ಪಿಸ್ತೂಲ್, ೪ ಮ್ಯಾಗಜೀನ್ (ಪಿಸ್ತೂಲ್ಗಳಲ್ಲಿ ಕಾಟ್ರಿಡ್ಜ್ಗಳನ್ನು ಇಡಲು ಬಳಸುವ ಒಂದು ರೀತಿಯ ಚೀಲ) ಮತ್ತು ೩೦ ಜೀವಂತ ಕಾಟ್ರಿಡ್ಜ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
In an intelligence-based operation, Punjab Police averts possible target killings with the arrest of 2 members of Babbar Khalsa International (BKI)-backed terror module
The module was operated by #USA based Harpreet Singh @ Happy Passian, a close aide of #Pakistan based… pic.twitter.com/Ab9FNk2xtf
— DGP Punjab Police (@DGPPunjabPolice) March 7, 2024
ಈ ಇಬ್ಬರಿಗೆ ಅಮೇರಿಕಾದ ಖಲಿಸ್ತಾನಿ ಭಯೊತ್ಪಾದಕರಾದ ಹರಪ್ರೀತ್ಸಿಂಗ್ ಅಲಿಯಾಸ್ ಹ್ಯಾಪಿ ಪಾಸಿಯಾನ, ಹರವಿಂದರ ಸಿಂಗ್ ಅಲಿಯಾಸ್ ರಿಂಡಾ ಮತ್ತು ಆರ್ಮೆನಿಯಾದ ಶಂಶೇರ್ ಸಿಂಗ್ ಅಲಿಯಾಸ್ ಶೇರಾ ಇವರ ಕಡೆಯಿಂದ ಆದೇಶ ನೀಡುತ್ತಿದ್ದರು.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಭಾರತದಲ್ಲಿ ಕುಸಿಯುತ್ತಿರುವ ಪ್ರಜನನ ದರದ ಕುರಿತು ಇಲಾನ್ ಮಸ್ಕ್ ಕಳವಳ
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ