ಭಟ್ಕಳದಲ್ಲಿ ಧ್ವಜಸ್ತಂಭವನ್ನು ಧ್ವಂಸಗೊಳಿಸಿದ ಪ್ರಕರಣ

ಭಟ್ಕಳ – ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಗುಂಡಿ ಗ್ರಾಮದಲ್ಲಿ ಭಾಜಪ ಸಂಸದ ಅನಂತಕುಮಾರ ಹೆಗಡೆ ಇವರು ಶ್ರೀ ಹನುಮಾನ್ ಧ್ವಜವನ್ನು ಪುನಃ ಹಾರಿಸಿದರು ಮತ್ತು ವೀರ ಸಾವರ್ಕರ ಅವರ ಫಲಕವನ್ನು ಪುನಃ ಹಚ್ಚಿದರು. ಗುಂಡಿ ಗ್ರಾಮದಲ್ಲಿರುವ ಧ್ವಜಸ್ತಂಭವನ್ನು ಕೆಡವಲಾಗಿತ್ತು. ಹಾಗೆಯೇ ವೀರ ಸಾವರ್ಕರ ಅವರ ಫಲಕವನ್ನು ತೆಗೆದುಹಾಕಲಾಗಿತ್ತು. ಸ್ಥಳೀಯ ಹಿಂದೂ ಕಾರ್ಯಕರ್ತರು ಭಾರೀ ಪ್ರತಿಭಟನೆ ವ್ಯಕ್ತಪಡಿಸಿದ್ದರು.
ಭಾಜಪ ಸಂಸದ ಅನಂತಕುಮಾರ ಹೆಗಡೆ ತಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲು ಟೆಂಗಿನಗುಂಡಿ ಗ್ರಾಮಕ್ಕೆ ತೆರಳಿದ್ದರು. ಆ ಸಮಯದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದೆಯೆಂದು ಹೇಳಿ ಗ್ರಾಮದ ಧ್ವಜಸ್ತಂಭವನ್ನು ಕೆಡವಿ ವೀರ ಸಾವರ್ಕರ ಅವರ ಫಲಕವನ್ನು ತೆಗೆದುಹಾಕಿರುವುದು ಅವರ ಗಮನಕ್ಕೆ ಬಂದಿತು. ತದನಂತರ ಅವರು ಈ ಕೃತಿಯನ್ನು ಮಾಡಿದರು.
ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!
ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ‘ನೀಟ್’ ನ ಪ್ರಶ್ನೆ ಪತ್ರಿಕೆಗಳು ಅಕೋಲಾ ತಲುಪಿದವು!
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion