
ಬೆಂಗಳೂರು – ಮಾರ್ಚ್ ೧ ರಂದು ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್.ಐ.ಎ.) ಸೈಯದ್ ಶಬ್ಬೀರ್ ಹೆಸರಿನ ಒಬ್ಬ ವ್ಯಕ್ತಿಯನ್ನು ಬಳ್ಳಾರಿಯಿಂದ ಬಂಧಿಸಲಾಯಿತು. ‘ಸ್ಫೋಟದ ಸಮಯದಲ್ಲಿ ಸಿಸಿಟಿವಿಯಲ್ಲಿ ಕಂಡಿದ್ದ ಶಂಕಿತ ವ್ಯಕ್ತಿ ಇವನೇನಾ ?‘, ಇದನ್ನು ಇದುವರೆಗೂ ಎನ್.ಐ.ಎ. ಸ್ಪಷ್ಟಪಡಿಸಿಲ್ಲ.
ಸಂಪಾದಕೀಯ ನಿಲುವುಕೇವಲ ಭಾರತದಲ್ಲಿ ಮಾತ್ರವಲ್ಲ, ಪ್ರಪಂಚದಲ್ಲಾಗುವ ಬಾಂಬ್ ಸ್ಫೋಟಗಳಲ್ಲಿ ಮತ್ತು ಭಯೋತ್ಪಾದಕ ಘಟನೆಗಳಲ್ಲಿ ಆರೋಪಿಗಳ ಹೆಸರು ಹೀಗೇ ಇರುತ್ತದೆ, ಇದನ್ನು ಗಮನದಲ್ಲಿಡಿ ! |
ದೆಹಲಿ-ಎನ್.ಸಿ.ಆರ್.ನಲ್ಲಿ ದೊಡ್ಡ ದಾಳಿಯ ಸಂಚು ವಿಫಲ
ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!
ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ‘ನೀಟ್’ ನ ಪ್ರಶ್ನೆ ಪತ್ರಿಕೆಗಳು ಅಕೋಲಾ ತಲುಪಿದವು!
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App