
ನವ ದೆಹಲಿ – ಅಯೋಧ್ಯೆಯಲ್ಲಿ ಭಗವಾನ್ ಶ್ರೀ ರಾಮಲಲ್ಲಾನ ದಿವ್ಯ ದರ್ಶನವನ್ನು ಈಗ ದೂರದರ್ಶನದ ರಾಷ್ಟ್ರೀಯ ಚಾನೆಲ್ ‘ಡಿಡಿ ನ್ಯಾಷನಲ್’ ನಲ್ಲಿ ಪ್ರತಿದಿನ ನೋಡಬಹುದಾಗಿದೆ. ಶ್ರೀರಾಮ ಮಂದಿರದಲ್ಲಿ ಪ್ರತಿದಿನ ಬೆಳಗ್ಗೆ 6:30ಕ್ಕೆ ನಡೆಯುವ ಶ್ರೀ ರಾಮಲಲ್ಲಾನ ದೈನಂದಿನ ಶೃಂಗಾರ ಆರತಿಯ ನೇರ ಪ್ರಸಾರ ಮಾಡಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಮಾಹಿತಿ ನೀಡಿದರು. ಭಗವಾನ್ ಶ್ರೀರಾಮನ ಮೇಲಿನ ಭಕ್ತರ ಅನನ್ಯ ಶ್ರದ್ಧೆಯನ್ನು ಗಮನದಲ್ಲಿಟ್ಟುಕೊಂಡು ‘ಪ್ರಸಾರ ಭಾರತಿ’ ಯು ಈ ದೊಡ್ಡ ಸೌಲಭ್ಯವನ್ನು ಭಕ್ತರಿಗಾಗಿ ಪ್ರಾರಂಭಿಸಿದೆ ಎಂದು ಠಾಕೂರ್ ಹೇಳಿದರು.
Shri Ramlalla’s Shringaar Aarti will now be live telecast on @DDNational at 6:30 am everyday !
जय श्री राम 🛕#ShriRamJanmbhoomi #Ayodhya@ShriRamTeerth pic.twitter.com/XdDcLg8oQT
— Sanatan Prabhat (@SanatanPrabhat) March 13, 2024
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”