
ಕೊಲಂಬೊ (ಶ್ರೀಲಂಕಾ) – ಅಕ್ರಮವಾಗಿ ಆನ್ಲೈನ್ ಮಾರ್ಕೆಟಿಂಗ್ ಸೆಂಟರ್ ನಡೆಸುತ್ತಿದ್ದ 21 ಭಾರತೀಯರನ್ನು ಶ್ರೀಲಂಕಾ ಅಧಿಕಾರಿಗಳು ಬಂಧಿಸಿದ್ದಾರೆ. ಅವರು ಇದನ್ನು ‘ಪ್ರವಾಸಿ ವೀಸಾ’ದಲ್ಲಿ ಒದಗಿಸಲಾದ ವಿನಾಯಿತಿಯ ಉಲ್ಲಂಘನೆ ಎಂದು ಹೇಳಿದ್ದಾರೆ. ಈ ಎಲ್ಲ ಭಾರತೀಯರ ಸರಾಸರಿ ವಯಸ್ಸು 24 ಇದೆ. ವಲಸೆ ಮತ್ತು ಇಮಿಗ್ರೆಶನ ಇಲಾಖೆಯು ನೆಗೊಂಬೋ ನಗರದಲ್ಲಿರುವ ಅವರ ಬಾಡಿಗೆ ಮನೆಯಲ್ಲಿ ದಾಳಿ ನಡೆಸಿದಾಗ ಅಲ್ಲಿ ಅವರಿಗೆ ಆನ್ಲೈನ್ ಮಾರ್ಕೆಟಿಂಗ್ ಸೆಂಟರ್ ಬಗ್ಗೆ ಮಾಹಿತಿ ಸಿಕ್ಕಿತು. ಮನೆಯನ್ನು ಕಚೇರಿಯನ್ನಾಗಿ ಪರಿವರ್ತಿಸಲಾಗಿದ್ದು, ಅಲ್ಲಿಂದ ಕಂಪ್ಯೂಟರ್ ಮತ್ತು ಇತರೆ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ