8 ಕಾಣಿಕೆ ಡಬ್ಬಿಗಳಿಂದ 40 ಸಾವಿರ ರೂಪಾಯಿ ಕಳ್ಳತನ !

ನವಿ ಮುಂಬಯಿ – ಇಲ್ಲಿನ ಸೆಕ್ಟರ್ 13ರಲ್ಲಿರುವ ಅಯ್ಯಪ್ಪ ದೇವಸ್ಥಾನಕ್ಕೆ ನುಗ್ಗಿ ಅಲ್ಲಿದ್ದ 8 ಕಾಣಿಕೆ ಪೆಟ್ಟಿಗೆಗಳನ್ನು ಒಡೆದು 40 ಸಾವಿರ ರೂಪಾಯಿ ನಗದು ಕಳ್ಳತನ ಮಾಡಲಾಗಿದೆ. ಈ ಕಳ್ಳರು ಸಿಸಿಟಿವಿ ಕ್ಯಾಮೆರಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೇವಾಲಯದ ಮುಖ್ಯ ಬಾಗಿಲಿಗೆ ಬೀಗ ಹಾಕಲಾಗಿತ್ತು; ಆದರೆ 3 ಮಂದಿ ಕಳ್ಳರು ದೇವಸ್ಥಾನದ ರಕ್ಷಣಾ ಗೋಡೆ ಹಾರಿ ದೇವಸ್ಥಾನದ ಆವರಣಕ್ಕೆ ನುಗ್ಗಿ ಕಳ್ಳತನ ಮಾಡಿದ್ದಾರೆ.
Thieves break into Shri Ayyappa temple at and steal 40,000 rupees from 8 donation boxes.
📍New Panvel – Navi Mumbai
👉 The frequent thefts in temples show the inevitability of a strong Hindu unity and establishment of Hindu Rashtra. pic.twitter.com/xOBQ8QWxdy
— Sanatan Prabhat (@SanatanPrabhat) March 14, 2024
ಸಂಪಾದಕೀಯ ನಿಲುವುದೇವಸ್ಥಾನದಲ್ಲಿ ಆಗಾಗ ನಡೆಯುವ ಕಳ್ಳತನಗಳು ಹಿಂದೂ ಸಂಘಟನೆಯ ಮತ್ತು ಹಿಂದೂ ರಾಷ್ಟ್ರ ಸ್ಥಾಪನೆಯ ಅನಿವಾರ್ಯತೆಯನ್ನು ತೋರಿಸುತ್ತದೆ ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath