Lok Sabha Election Announcement: ಮಾರ್ಚ್ 16 ರಂದು ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ !

ನವ ದೆಹಲಿ – ನಾಳೆ ಅಂದರೆ ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯಲ್ಲಿ ಚುನಾವಣಾ ಆಯೋಗದ ಕಚೇರಿಯಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿದೆ. ಈ ವೇಳೆ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.