
ಸಿಲಹಟ (ಬಾಂಗ್ಲಾದೇಶ) – ಇಲ್ಲಿ ರಮಜಾನ್ ಸಮಯದಲ್ಲಿ ರಾಜೀವ ಕುಮಾರ ಡೇ ಹೆಸರಿನ ಹಿಂದೂ ತನ್ನ ಡಾಬಾವನ್ನು ತೆರೆದಿಟ್ಟಿದ್ದರಿಂದ, ಅವನ ಮೇಲೆ ಮತಾಂಧ ಮುಸಲ್ಮಾನರು ಮಾರಣಾಂತಿಕ ದಾಳಿ ನಡೆಸಿದರು. ಹಾಗೆಯೇ ಅವನ ಬಳಿಯಿದ್ದ ಹಣವನ್ನು ದೋಚಿದರು. ಸೊಹೆಲ್ ಹುಸೈನ ಹೆಸರಿನ ಮುಸಲ್ಮಾನನು ತನ್ನ ಸಹೋದರರೊಂದಿಗೆ ಈ ದಾಳಿ ನಡೆಸಿದನು. ಸೊಹೆಲ್ ಹುಸೇನ ಬಾಂಗ್ಲಾದೇಶದ ಆಡಳಿತಾರೂಢ ಅವಾಮಿ ಲೀಗ್‌ನ ವಿದ್ಯಾರ್ಥಿ ಸಂಘಟನೆಯಾದ ‘ಛಾತ್ರ ಲೀಗ್’ನ ಮುಖಂಡನಾಗಿದ್ದಾನೆಂದು ಹೇಳಲಾಗುತ್ತಿದೆ. ರಮಜಾನ ನಿಮಿತ್ತ ರಾಜೀವ ಕುಮಾರ ಬಳಿ ಅವನು ಚಂದಾ ಕೇಳಿದ್ದನು. ರಾಜೀವ ಕುಮಾರನು ನಿರಾಕರಿಸಿದ್ದರಿಂದ ಈ ದಾಳಿ ನಡೆಸಿರುವುದಾಗಿ ಹೇಳಲಾಗುತ್ತಿದೆ. ಈ ಘಟನೆ ಮಾರ್ಚ 15 ರಂದು ನಡೆದಿದೆ.
Hindu restaurant owner Rajeev dey fatally attacked by Jihadi mob for keeping restaurant open in Sylhet during Roza days in Ramadan. pic.twitter.com/kQuPj9FyKD
— Voice of Bangladeshi Hindus 🇧🇩 (@VoiceofHindu71) March 16, 2024
ಸಂಪಾದಕೀಯ ನಿಲುವುಆಡಳಿತ ಪಕ್ಷದ ಪ್ರಧಾನಮಂತ್ರಿ ಶೇಖ ಹಸೀನಾ ಅವರು ಭಾರತದೊಂದಿಗೆ ನಿಕಟ ಸಂಬಂಧವನ್ನು ಹೊಂದಿರುವಾಗಲೂ ಬಾಂಗ್ಲಾದೇಶದಲ್ಲಿ ಹಿಂದೂಗಳ ಈ ಸ್ಥಿತಿಯನ್ನು ನೋಡಿದರೆ, ಶೇಖ ಹಸೀನಾರಿಂದ ಅಲ್ಲಿನ ಹಿಂದೂಗಳಿಗೆ ಯಾವುದೇ ಆಧಾರವಿಲ್ಲೆನ್ನುವುದು ಸ್ಪಷ್ಟವಾಗಿ ಗೋಚರಿಸುತ್ತದೆ ! |
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ
‘ಕಾಕ್ರೋಚ್ ಜನತಾ ಪಕ್ಷ’ವನ್ನು ಬೆಂಬಲಿಸುವ ಭರದಲ್ಲಿ ನಡೆಸಿದ ಚಳವಳಿಯಲ್ಲಿ ಉದ್ಧವ್ ಠಾಕ್ರೆ ಅವರು ಜಿರಲೆಯನ್ನು ವಿಷ್ಣುವಿನ ಅವತಾರ ಎಂದರು!