ದೇಶದ ಅಲ್ಪಸಂಖ್ಯಾತರು ಅಪರಾಧದಲ್ಲಿ ಬಹುಸಂಖ್ಯಾತರು !

ಕೊಣಾಜೆ (ದಕ್ಷಿಣ ಕನ್ನಡ ಜಿಲ್ಲೆ) – ಇಲ್ಲಿನ ಲವಕುಶ ಕಂಬಳ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ 68 ವರ್ಷದ ವೃದ್ಧನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಮೂಲತಃ ಕಾಟಿಪಳ್ಳ ನಿವಾಸಿಯಾಗಿದ್ದು, ಪ್ರಸ್ತುತ ನೆತ್ತಿಲಪದವಿಯಲ್ಲಿ ವಾಸವಾಗಿದ್ದಾನೆ. ಆತನ ಹೆಸರು ಉಮರ್ ಫಾರೂಕ್ ಅಲಿಯಾಸ್ ಮಂಗಲ್ ಫಾರೂಕ್ ಅಲಿಯಾಸ್ ಕುಶ್ ಮೋನು ಆಗಿದೆ. ಈ ವೇಳೆ ಪೊಲೀಸರು 20 ಸಾವಿರ ಮೌಲ್ಯದ 998 ಗ್ರಾಂ ಗಾಂಜಾ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಪುನೀತ್ ಗಾಂವಕರ್ ಇವರು ದಾಳಿ ನಡೆಸಿದ್ದಾರೆ. ದಾಳಿ ಮಾಡಿದ ನಂತರ ವಶಪಡಿಸಿಕೊಂಡ ಮಾಲುಗಳ ಒಟ್ಟು ಮೌಲ್ಯ 52 ಸಾವಿರದ 800 ರೂಪಾಯಿ ಎಂದು ಅಂದಾಜಿಸಲಾಗಿದೆ.
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ಕಳ್ಳತನ; ದೂರು ದಾಖಲಾಗಿದ್ದರೂ ಎಫ್.ಐ.ಆರ್. ಇಲ್ಲ!
ದಿಟ್ಟ ಉತ್ತರ ನೀಡಿ ರಾಹುಲ್ ಗಾಂಧಿ ಅವರ ವಕೀಲರ ದುರುದ್ದೇಶಗಳನ್ನು ಹುಸಿಗೊಳಿಸಿದ ಸಾವರ್ಕರ್ ಅವರ ಮೊಮ್ಮಗ !
ದೆಹಲಿ-ಎನ್.ಸಿ.ಆರ್.ನಲ್ಲಿ ದೊಡ್ಡ ದಾಳಿಯ ಸಂಚು ವಿಫಲ
ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!