ಒಬ್ಬ ಹಿಂದೂ ಹತ ಹಾಗೂ ಇನೋರ್ವನಿಗೆ ಗಾಯ

ಚಿತ್ತೋಡಗಡ (ರಾಜಸ್ಥಾನ) – ಇಲ್ಲಿಯ ಪಹುನ ಗ್ರಾಮದಲ್ಲಿ ದಶಮಿಯ ತಿಥಿಯಂದು ನಡೆಯುವ ಭಗವಾನ್ ಚಾರಭುಜಾನಾಥ್ ಇವರ ಮೆರವಣಿಗೆ ದರ್ಗಾದ ಹತ್ತಿರ ಬಂದನಂತರ ಮತಾಂಧ ಮುಸಲ್ಮಾನರು ಅದರ ಮೇಲೆ ಕಲ್ಲು ತೂರಾಟ ನಡೆಸಿದರು. ಇದರಲ್ಲಿ ಶ್ಯಾಮ ಛಿಪಾ ವ್ಯಕ್ತಿ ಮೃತಪಟ್ಟಿರುವ ಸಮಾಚಾರವಿದೆ. ಈ ಘಟನೆಯ ನಂತರ ಅಲ್ಲಿ ಬೀಗುವಿನ ವಾತಾವರಣ ನಿರ್ಮಾಣವಾಯಿತು. ಘಟನಾ ಸ್ಥಳದಲ್ಲಿ ಪೊಲೀಸರ ಬಂದೋಬಸ್ತು ಮಾಡಲಾಗಿದೆ. ಗ್ರಾಮಸ್ಥರು ಡೋಲು ಬಾರಿಸುತ್ತಾ ಮೆರವಣಿಗೆ ನಡೆಸಿದ್ದರು. ಈ ಮೆರವಣಿಗೆ ನಗರದಲ್ಲಿನ ಮುಖ್ಯ ಮಾರುಕಟ್ಟೆಯಲ್ಲಿರುವ ದರ್ಗಾದ ಹತ್ತಿರ ಬಂದಾಗ ಮುಸಲ್ಮಾನರು ವಾದವಿವಾದ ನಡೆಸಿದರು. ಅದರ ನಂತರ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದರು.
ಸಂಪಾದಕೀಯ ನಿಲುವು
|
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ