
ನವದೆಹಲಿ – ಇಲ್ಲಿ ‘ಜೆಎನ್‌ಯು’ (ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ) ದ ಒಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಆಗಿದೆ. ಇದರಲ್ಲಿ ಕೆಲವು ವಿದ್ಯಾರ್ಥಿಗಳು ಡಫಲಿ ಬಾರಿಸುತ್ತಾ, ‘ಮಿಲೆ ಫುಲೆ- ಕಾಂಶಿರಾಮ್ (ಜ್ಯೋತಿಬಾ ಫುಲೆ ಮತ್ತು ಬಹುಜನ ಸಮಾಜ ಪಕ್ಷದ ಸಂಸ್ಥಾಪಕ ಕಾಂಶಿರಾಮ್ ಒಂದು ಸೇರಿದ್ದರಿಂದ), ಹವಾ ಮೇ ಉಡ ಗಯೇ ಜಯ ಶ್ರೀ ರಾಮ’ ಎಂದು ಕೂಗುತ್ತಿರುವುದು ಕಂಡು ಬಂದಿತು. ‘ಬ್ರಾಹ್ಮಣವಾದದಿಂದ ಮುಕ್ತಿ’, ‘ಆಜಾದಿ’ ಮತ್ತು ‘ಫ್ರೀ ಪ್ಯಾಲೆಸ್ತೀನ್’ ಎಂಬ ಘೋಷಣೆಗಳನ್ನು ಕೂಗಿದರು. ಅಷ್ಟೇ ಅಲ್ಲ, ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧವೂ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದರು. ಅವರನ್ನು ‘ಕಳ್ಳ’ ರೆಂದು ಬಣ್ಣಿಸುತ್ತಿದ್ದರು.
(ಸೌಜನ್ಯ – Aayudh)
Outrageous slogans disrespecting Shri Ram raised at ‘Jawaharlal Nehru University (#JNU)’ in Delhi.
👉 A handful of students holding a communist ideology in JNU, are polluting the minds of other students by creating an anti-national and anti-Hindu environment, it is utmost… pic.twitter.com/TKYtTtGIiP
— Sanatan Prabhat (@SanatanPrabhat) March 22, 2024
ಸಂಪಾದಕೀಯ ನಿಲುವುಜೆಎನ್ಯುನಲ್ಲಿ ಕೈ ಬೆರಳೆಣಿಕೆಯಷ್ಟು ಇರುವ ಕಮ್ಯುನಿಸ್ಟ್ ವಿಚಾಧಾರೆಯ ವಿದ್ಯಾರ್ಥಿಗಳು ದೇಶ ಮತ್ತು ಹಿಂದೂ ವಿರೋಧಿ ವಾತಾವರಣವನ್ನು ನಿರ್ಮಾಣ ಮಾಡಿ ಇತರ ವಿದ್ಯಾರ್ಥಿಗಳ ಮನಸ್ಸನ್ನು ಕಲುಷಿತಗೊಳಿಸುತ್ತಿರುವುದರಿಂದ, ಈ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯದಿಂದ ವಜಾಗೊಳಿಸುವುದು ಅಥವಾ ವಿಶ್ವವಿದ್ಯಾಲಯವನ್ನೇ ಮುಚ್ಚುವುದು ಆವಶ್ಯಕವಾಗಿದೆ ! |
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ