ಪೋಷಕರ ಸ್ಥಿತಿ ಚಿಂತಾಜನಕ

ಮೆರಠ (ಉತ್ತರ ಪ್ರದೇಶ) – ಮನೆಯೊಂದರಲ್ಲಿ ಮೊಬೈಲ್ ಸ್ಫೋಟಗೊಂಡಿದ್ದು, ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಪೋಷಕರು ಮತ್ತು 4 ಮಕ್ಕಳು ತೀವ್ರವಾಗಿ ಬೆಂದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 4 ಮಕ್ಕಳು ಸಾವನ್ನಪ್ಪಿದ್ದು, ಪೋಷಕರ ಸ್ಥಿತಿ ಚಿಂತಾಜನಕವಾಗಿದೆ. ಚಾರ್ಜರ್ ಶಾರ್ಟ್ ಆಗಿ ಮೊಬೈಲ್ ಫೋನ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮನೆಯೆಲ್ಲಾ ಹರಡಿತು. ಇದರಲ್ಲಿ ಮಕ್ಕಳು ಸಿಲುಕಿದರು, ಅವರನ್ನು ರಕ್ಷಿಸುವ ಭರದಲ್ಲಿ ಅವರ ಪೋಷಕರಿಗೂ ಸುಟ್ಟ ಗಾಯಗಳಾಗಿವೆ. ಅವರೆಲ್ಲರಿಗೂ ಹೊರಬರಲು ಅವಕಾಶ ಸಿಗಲಿಲ್ಲ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !